ಕೋಲಾರ, ಜುಲೈ 05 : ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ಮೂರು ದಿನಗಳ ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಜುಲೈ ಮತ್ತು ಆಗಸ್ಟ್ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವುದು. ಆಸಕ್ತ ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರು ಸೇರಿದಂತೆ ಮುಂತಾದವರು ತಮ್ಮ ಹೆಸರು, ವಿಳಾಸ, ದೂರವಾಣ ಸಂಖ್ಯೆ ಇತ್ಯಾದಿ ವಿವಗಳನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ನೋಂದಾಯಿಸಿಕೊಳ್ಳಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ. ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟೆ ಇವರನ್ನು 9482630790 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read These Next
ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ
ಭಟ್ಕಳ: ಮೀನುಕೃಷಿಕರಿಗೆ ತೊಂದರೆಯಾದಲ್ಲಿ 10ಲಕ್ಷ ರೂ ಪರಿಹಾರ ನೀಡಲಾಗುವುದು ಅಲ್ಲದೆ ಮೀನುಗಾರರಿಗಾಗಿ ಹತ್ತು ಸಾವಿರ ಮನೆಗಳನ್ನು ...
ಭಟ್ಕಳ ಸಮುದಾಯದ ಮಹಾನ್ ನಾಯಕ ಪ್ರಸಿದ್ಧ ಅನಿವಾಸಿ ಉದ್ಯಮಿ ಡಾ. ಸಿ.ಎ.ಖಲೀಲ್ ನಿಧನ
ಮಂಗಳವಾರ ಪಾದಗಳಲ್ಲಿ ತೀವ್ರ ದೌರ್ಬಲ್ಯದ ಸಮಸ್ಯೆಯಿಂದ ದುಬೈನ ಮಂಕೋಲ್ ಎಸ್ಟರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಖಲೀಲ್ ಸಾಹೇಬ್ ಅವರು ...
ನ.21 ರಿಂದ ಮುರ್ಡೇಶ್ವರದಲ್ಲಿ ಮತ್ಸ ಮೇಳ; ಪ್ರಥಮ ಬಾರಿಗೆ ಉತ್ತರಕನ್ನಡದಲ್ಲಿ ಆಯೋಜನೆ; ಮೂರು ದಿನಗಳ ಕಾಲ ಮೀನು ಖಾದ್ಯ ಪ್ರಿಯರಿಗೆ ಹಬ್ಬ
ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ...
ಶಿಗ್ಗಾಂವಿ: ಬ್ಯಾಲೆಟ್ ಬಾಕ್ಸ್ ಗಳು ಚರಂಡಿಯಲ್ಲಿ ಪತ್ತೆ; ಉಪಚುನಾವಣೆ ಮುಗಿದ ಮರುದಿನವೇ ನಡೆದ ಘಟನೆ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಜಿಲ್ಲೆಯ ಯತ್ತಿನಹಳ್ಳಿ ಗ್ರಾಮದ ಬಳಿಯ ...
ಅಕ್ರಮ ಗಣಿಗಾರಿಕೆ: ಸಿಬಿಐ ನಿರಾಕರಿಸಿದ ಪ್ರಕರಣಗಳು ಎಸ್ಐಟಿ ತನಿಖೆಗೆ
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 9 ಪ್ರಕರಣಗಳ ಪೈಕಿ 6 ಪ್ರಕರಣಗಳಲ್ಲಿ ತನ್ನಿಂದ ತನಿಖೆ ಸಾಧ್ಯವಿಲ್ಲ ಎಂದು ಸಿಬಿಐ ತಿಳಿಸಿದೆ.
ಕೋವಿಡ್ ಅಕ್ರಮ-ಭ್ರಷ್ಟಾಚಾರ; ತನಿಖೆಗೆ ಎಸ್ಐಟಿ ರಚನೆ
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಕೊರೋನ ಸಾಂಕ್ರಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್, ಔಷಧಿ ಹಾಗೂ ವೈದ್ಯಕೀಯ ಸಲಕರಣೆಗಳ ...
ಪ್ರಕೃತಿಯ ಮಡಿಲಲ್ಲಿ ಧುಮ್ಮಿಕ್ಕುತ್ತಿದೆ ಅಮ್ಮುಂಜೆಯ ಕಲ್ಲಕೆರೆ ಫಾಲ್ಸ್
ಮಂಗಳೂರು: ಕಡಿದಾದ ದಾರಿಯ ಇಕ್ಕೆಲಗಳಲ್ಲಿ ಬಣ್ಣ-ಬಣ್ಣದ ಹೂವು, ಜೀವ ವೈವಿಧ್ಯಗಳನ್ನು ನೋಡುತ್ತಾ, ಸುರಿಯುವ ಮಳೆಯ ಜತೆ ಹೆಜ್ಜೆ ...
“ಭಾರತ ದೇಶ, ವಿದೇಶಿ ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ.”
ಪ್ರವಾಸ ಇದು ಮಾನವನಲ್ಲಿಷ್ಟೇ ಅಲ್ಲ ಪಕ್ಷಿಗಳು, ಮೀನುಗಳು, ಪ್ರತಿಯೊಂದು ಜೀವಿಯಲ್ಲಿಯೂ ಕಂಡು ಬರುವ ವಿಶೇಷ ಗುಣ. ಬಹುಶಃ ಆದಿಜೀವಿಯ ...
ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ, ಮುರ್ಡೇಶ್ವರ
ಮುರುಡೇಶ್ವರವು ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದ ಭಟ್ಕಳ ತಾಲೂಕಿನ ಒಂದು ಪುಣ್ಯ ಕ್ಷೇತ್ರ. ಮುರ್ಡೇಶ್ವರವು ...
ದುಬೈ:ಕನ್ನಡ ಕೋಗಿಲೆಗಳ ಸಂಗೀತ ಸಂಗಮ-ದೀಪಾವಳಿಯ ಸಂಜೆಯನ್ನು ರಂಗೇರಿಸಿದ ಸುಂದರ ಕಾರ್ಯಕ್ರಮ
ಅರುಣ ಮುತ್ತುಗದೂರು ರವರಿಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ
ಕೋಲಾರ:ವಿವಿಧ ಸಂಘಟನೆಗಳ ವತಿಯಿಂದ ಜಾನಪದ ಬೆಳದಿಂಗಳು ಪ್ರಯುಕ್ತ ತತ್ವಪದ ಮತ್ತು ಜಾನಪದ ಗಾಯನ ಕಾರ್ಯಕ್ರಮ
ಪ್ರತಿ ಹಳ್ಳಿಗಳಲ್ಲಿರುವ ಕಲಾವಿದರುಗಳನ್ನು ಇಲಾಖೆ ಮತ್ತು ಸರ್ಕಾರ ಗುರ್ತಿಸಿ ಪ್ರೋತ್ಸಾಹಿಸಬೇಕಾಗಿದೆ - ಜಿ. ಮುನಿಕೃಷ್ಣ