ಹೊನ್ನಾವರ ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ.

Source: S O News | By Laxmi Tanaya | Published on 3rd July 2024, 11:17 PM | Coastal News |
ಹೊನ್ನಾವರ : ಪಟ್ಟಣ ಪಂಚಾಯತ್ ನಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿ ಮತ್ತು ಕೌನ್ಸಿಲರ್ ನನ್ನ ಲೋಕಾಯುಕ್ತರು ಬಂಧಿಸಿದ್ದಾರೆ.

ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರವೀಣಕುಮಾರ ನಾಯಕ ಹಾಗೂ ಪ.ಪಂ.ಸದಸ್ಯ ವಿಜಯ ಕಾಮತ ಬಂಧಿತರು.

ಇವರಿಬ್ಬರು  l ಇ ಸ್ವತ್ತು ಮಾಡಿಕೊಡಲು ಎರಡೂವರೆ ಲಕ್ಷ ರೂ.  ಬೇಡಿಕೆ ಇಟ್ಟಿದ್ದರು. ಇಂದು 60  ಸಾವಿರ ರೂಪಾಯಿ  ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು.  ಹೊನ್ನಾವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತರು ಬಂಧಿಸಿದ್ದಾರೆ. ಚಂದ್ರಹಾಸ ಎಂಬುವವರು ದೂರು ನೀಡಿದ್ದಾರೆ.

Read These Next

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...

ಕುಮಟಾ-ಶಿರಸಿ ಹೆದ್ದಾರಿಯಲ್ಲಿ ನೆರೆ. ಸಂಚಾರ ಬಂದ್. ಹೊನ್ನಾವರದಲ್ಲೂ ಅಬ್ಬರಿಸುತ್ತಿದೆ ವರುಣ

ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ - ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ...