ಪತ್ರಿಕಾ ಪ್ರಕಟಣೆ:
ಮಂಗಳೂರು:ಮಧ್ಯಪ್ರದೇಶದ ಭೋಪಾಲ್ ಕಾರಾಗೃಹದಿಂದ ಪರಾರಿಯಾಗಿದ್ದಾರೆಂದು ನೆಪವೊಡ್ಡಿ 8 ಮಂದಿ ವಿಚಾರಣಾದೀನ ಯುವಕರನ್ನು ನಕಲಿ ಎನ್‍ಕೌಂಟರ್ ಮೂಲಕ ಕ್ರೂರವಾಗಿ ಹತ್ಯೆಗೈದಿರುವ ವಿಚಾರ ಇಡೀ ದೇಶವು ತಲೆತಗ್ಗಿಸುವಂತೆ ಮಾಡಿದೆ. ಈ ಎನ್‍ಕೌಂಟರ್ ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಪೊಲೀಸರು ನೀಡುವ ಹೇಳಿಕೆಗಳು, ಮಧ್ಯಪ್ರದೇಶದ ಗೃಹಮಂತ್ರಿಯ ಮಾತುಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋ ತುಣುಕುಗಳನ್ನು ನೋಡುತ್ತಿರುವಾಗ ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಸ್ಪಷ್ಟವಾಗುತ್ತಿದೆ. ಆದುದರಿಂದ ಇದರ ಹಿಂದಿರುವ ಸತ್ಯಾಸತ್ಯತೆಯನ್ನು ಬಯಲಿಗೆಳೆದು 8 ಮಂದಿ ಯುವಕರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಿಕ್ಕಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲೆಯ ವತಿಯಿಂದ 04/11/2016 ರಂದು ಶುಕ್ರವಾರ ಸಂಜೆ 4:00 ಗಂಟೆಗೆ ಸರಿಯಾಗಿ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಬೃಹತ್ ಪ್ರತಿಭಟನಾ ಸಭೆಯನ್ನು ಕೈಗೊಳ್ಳಲಾಗಿದೆ.
Read These Next
ಕೋಲಾರ:ಸರ್ಕಾರದ ಯೋಜನೆಗಳು ತಳಮಟ್ಟದ ವ್ಯಕ್ತಿಗೂ ತಲುಪುವಂತಾಗಲಿ:ಆನಂದರೆಡ್ಡಿ
ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಪ್ರಗತಿ ಮಾಹಿತಿ” ವಿಶೇಷ ಪ್ರಚಾರ ಕಾರ್ಯಕ್ರಮ
ಬೆಂಗಳೂರು: ನಾರಾಯಣ ಹೆಲ್ತ್ ಸಿಟಿಯಲ್ಲಿ ನಿಯೋಜಿತ ಥೈರಾಯ್ಡ್ ಕ್ಲಿನಿಕ್ ಆರಂಭ
ಒಂದೇ ದಿನದಲ್ಲಿ ಪರಿಶೀಲನೆ ಮತ್ತು ಬಹುಹಂತದ ಚಿಕಿತ್ಸೆಯ ಭರವಸೆ
ಮತ್ತೆ ಶರಣರ ತಲೆದಂಡವಾಗದಿರಲಿ
‘‘ವೇದಕ್ಕೆ ಒರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳನಿಕ್ಕುವೆ ತರ್ಕದ ಬೆನ್ನ ಬಾರನೆತ್ತುವೆ, ಆಗಮದ ಮೂಗ ಕುಯ್ಯುವೆ, ನೋಡಯ್ಯ ಮಹಾದಾನಿ ...
ದುಬೈ: ಮುರ್ಡೇಶ್ವರ ಎಜುಕೇಶನ್ ಸೊಸೈಟಿ - 2017 ಸಭೆ
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ನೆರವು ನೀಡಲು ಮನವಿ
ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್; ಇದು ಕಾಂಗ್ರೇಸ್ ಸರ್ಕಾರದ ಕೊಡುಗೆ
ಬೆಂಗಳೂರು: ಮೊದನೆ ವರ್ಷದಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ನ್ನು ...
ಗಾಳಿಯಿಂದ ಶುದ್ದ ಜಲ; ಇದು ಶಮ್ಸ್ ವಿದ್ಯಾರ್ಥಿಗಳು ಸಿದ್ದಪಡಿಸಿದ ಮಾದರಿ
ಶುದ್ಧ ಜಲಕ್ಕಿಂತ ಹಾಲು ಕಡಿಮೆ ಬೆಲೆಯಲ್ಲಿ ಸಿಗುತ್ತಿದೆ. ಸಧ್ಯದ ಮಾರುಕಟ್ಟೆಯಲ್ಲಿ ವಿವಿಧ ಹೆಸರುಗಳಿಂದ ಜನರನ್ನು ಮೋಸ ...