ಹಳೆಯ ವೈಷಮ್ಯ; ವ್ಯಕ್ತಿಯ ಕೊಲೆ  

Source: sonews | By Staff Correspondent | Published on 14th August 2020, 7:30 PM | Coastal News | Incidents | Don't Miss |

ಭಟ್ಕಳ ತಾಲೂಕಿನ ಬೆಣಂದೂರು ಗ್ರಾಮದಲ್ಲಿ ನಡೆದ ಘಟನೆ

ಭಟ್ಕಳ : ಹಳೆಯ ವೈಷಮ್ಯ ಹಾಗೂ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಕೊಲೆಗೀಡಾಗಿರುವ ಘಟನೆ ತಾಲೂಕಿನ ಬೆಣಂದೂರು ಗ್ರಾಮದಲ್ಲಿ  ಶುಕ್ರವಾರ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಪದ್ಮಯ್ಯ ಜಟ್ಟಪ್ಪ ನಾಯ್ಕ (44) ಎಂದು ಗುರುತಿಸಲಾಗಿದೆ.

ಶುಕ್ರವಾರ ಮದ್ಯಾಹ್ನ 3.30 ಸುಮಾರಿಗೆ ಶಿರೂರಿನಲ್ಲಿರುವ ಹಾಲಿನ ಡೈರಿಗೆ ಹಾಲು ನೀಡಿ ಬರುವ ಸಂದರ್ಭದಲ್ಲಿ ಅಂದಾಜು 20 ರಿಂದ 22 ಜನ ವ್ಯಕ್ತಿ ಗಳು ಸೇರಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ.

ಮೂಲ ಹಳೆ ದ್ವೇಷಕ್ಕಾಗಿ ಬಿತ್ತಾ ಹೆಣಾ ?: ಹಿಂದೆ ಜಮೀನ ವಿಚಾರಕ್ಕಾಗಿ ಕೊಲೆಯಾದ ವ್ಯಕ್ತಿಯ ಹಾಗೂ ಇನ್ನೊಂದು ಗುಂಪಿಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ 5 /7/2020 ರಲ್ಲಿ ಪ್ರಕರಣ ದಾಖಲಾಗಿದ್ದು.  ತಾಲೂಕಾಸ್ಪತ್ರೆಗೆ ಎಎಸ್ಪಿ ನಿಖೀಲ.ಬಿ ಭೇಟಿ ಕೊಲೆಯಾದ ವ್ಯಕ್ತಿಯ ಸಹೋದರನ ಹೇಳಿಕೆ ಪಡೆದುಕೊಂದಿದ್ದಾರೆ. ಇನ್ನೇನು ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಲ್ಲಿ ತಿಳಿದು ಬರಬೇಕಾಗಿದೆ

Read These Next

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...

ಕಾರವಾರ: ಉದ್ಯಮಿಯ ಹತ್ಯೆ, ಪತ್ನಿಗೆ ಗಂಭೀರ ಗಾಯ – ಹಣಕೋಣ ಗ್ರಾಮದಲ್ಲಿ ದುಷ್ಕರ್ಮಿಗಳ ದಾಳಿ

ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ...

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.