ನಾಳೆ ಭಟ್ಕಳ, ಹೊನ್ನಾವರ ಮತ್ತು ಕುಮಟಾ ಶಾಲಾ ಕಾಲೇಜುಗಳಿಗೆ ರಜೆ.

Source: S O News | By Laxmi Tanaya | Published on 4th July 2024, 10:47 PM | Coastal News | Don't Miss |

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ  ಮಳೆ ಜಾಸ್ತಿಯಾಗಿದ್ದರಿಂದ    ಮುನ್ನೆಚ್ಚರಿಕೆಯಾಗಿ ಭಟ್ಕಳ,  ಕುಮಟಾ ಮತ್ತು ಹೊನ್ನಾವರ ತಾಲ್ಲೂಕಿನ   ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ  ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು  ರಜೆ ಘೋಷಿಸಿ  ಆದೇಶಿಸಿದ್ದು ಜುಲೈ 9ರವರೆಗೆ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದ್ದರಿಂದ ಜನತೆ ಎಚ್ಚರದಿಂದಿರುವಂತೆ ತಿಳಿಸಿದ್ದಾರೆ.

Read These Next

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...